ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡಿಟ್ಟು ಐವರ ಹತ್ಯೆ

Last Updated 16 ಜನವರಿ 2017, 19:30 IST
ಅಕ್ಷರ ಗಾತ್ರ

ಕೆನ್‌ಕುನ್‌ (ಮೆಕ್ಸಿಕೊ) : ಬಂದೂಕುದಾರಿ ವ್ಯಕ್ತಿಯೊಬ್ಬ ಪ್ಲಯಾ ಡೆಲ್‌ ಕಾರ್ಮೆನ್‌ನ ಕೆರಿಬಿಯನ್‌ ತೀರದಲ್ಲಿರುವ ರೆಸಾರ್ಟ್‌ಗೆ ನುಗ್ಗಿ ಮನಬಂದಂತೆ ಗುಂಡು ಹಾರಿಸಿ ಐವರನ್ನು ಕೊಂದು ಒಂಬತ್ತು ಮಂದಿಯನ್ನು ಗಾಯಗೊಳಿಸಿದ ಘಟನೆ ನಡೆದಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಸೋಮವಾರ ಹೇಳಿದ್ದಾರೆ.

ಬ್ಲ್ಯೂ ಪಾರಟ್‌ ನೈಟ್‌ಕ್ಲಬ್‌ನಲ್ಲಿ ಈ ದಾಳಿ ನಡೆದಿದೆ. ಘಟನೆಗೆ ಕಾರಣವೇನು ಎನ್ನುವುದು ಇನ್ನೂ ಗೊತ್ತಾಗಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT