ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ ಜಾಲತಾಣಗಳಿಂದ ನಿದ್ದೆಗೆ ಕುತ್ತು

Last Updated 17 ಜನವರಿ 2017, 19:30 IST
ಅಕ್ಷರ ಗಾತ್ರ

ಲಂಡನ್‌ : ಯುವ ಸಮುದಾಯದಲ್ಲಿ ಐವರಲ್ಲಿ ಒಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸಂದೇಶಗಳನ್ನು ಓದಲು ಅಥವಾ ಸಂದೇಶ ರವಾನೆಗಾಗಿ ರಾತ್ರಿವೇಳೆ ನಿದ್ದೆಗೆಡುತ್ತಾರೆ ಎಂದು ಅಧ್ಯಯನವೊಂದು ಹೇಳಿದೆ.

ರಾತ್ರಿ  ವೇಳೆಯಲ್ಲಿ ಸಾಮಾಜಿಕ ಜಾಲತಾಣ ಬಳಸುವವರು  ಇತರರಿಗಿಂತ ಮೂರು ಪಟ್ಟು ಹೆಚ್ಚು ಆಯಾಸಗೊಳ್ಳುತ್ತಾರೆ ಎಂದು  ಬ್ರಿಟನ್‌ನ ವೇಲ್ಸ್‌ ಸಾಮಾಜಿಕ ಮತ್ತು ಆರ್ಥಿಕ ಸಂಶೋಧನಾಲಯ ಸಂಸ್ಥೆಯ   ಅಧ್ಯಯನ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT