ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಧಾರ್‌ ಜೋಡಣೆಗೆ ಸೂಚನೆ

Last Updated 19 ಜನವರಿ 2017, 4:54 IST
ಅಕ್ಷರ ಗಾತ್ರ

ಚಿಂತಾಮಣಿ: ತೋಟಗಾರಿಕೆ ಇಲಾಖೆಯಲ್ಲಿ 2016–17 ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಿರುವ ಹಾಗೂ ಅರ್ಜಿ ಸಲ್ಲಿಸುವವರು   ಕಡ್ಡಾಯವಾಗಿ ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ನೋಂದಾಯಿಸಬೇಕು’ ಎಂದು ಹಿರಿಯ ಸಹಾಯಕ ನಿರ್ದೇಶಕ ಶಿವಕುಮಾರ್ ತಿಳಿಸಿದ್ದಾರೆ.

‘ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳ ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲು ಸರ್ಕಾರವು ಆಧಾರ್‌ ಸಂಖ್ಯೆಯ ನೋಂದಾಯಿಸುವುದು ಕಡ್ಡಾಯಗೊಳಿಸಿದೆ’ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜನವರಿ 31 ರೊಳಗೆ ಆಧಾರ್‌ ಜೋಡಣೆ ವಿವರಗಳನ್ನು ಕಚೇರಿಗೆ  ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಲು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT