ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಟ್ವೆಂಟಿ–20 ಪಂದ್ಯ

Last Updated 19 ಜನವರಿ 2017, 19:30 IST
ಅಕ್ಷರ ಗಾತ್ರ

ಸೆಂಚೂರಿಯನ್‌ :  ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಣ ಮೊದಲ ಟ್ವೆಂಟಿ–20 ಪಂದ್ಯ ಶುಕ್ರವಾರ ಇಲ್ಲಿ ನಡೆಯಲಿದೆ. ಒಟ್ಟು ಮೂರು  ಪಂದ್ಯಗಳ ಸರಣಿ ಇದಾಗಿದ್ದು ನಂತರದ ಎರಡು ಪಂದ್ಯಗಳು ಕ್ರಮವಾಗಿ ಜೋಹಾನ್ಸ್‌ ಬರ್ಗ್‌ ಮತ್ತು ಕೇಪ್‌ಟೌನ್‌ನಲ್ಲಿ ಆಯೋಜನೆಯಾಗಿವೆ. ನಂತರ ಫೆಬ್ರುವರಿ 1ರಿಂದ ಐದು ಪಂದ್ಯಗಳ ಏಕದಿನ ಸರಣಿ ಆರಂಭವಾಗಿದೆ. ಈ ಸರಣಿ 10ರಂದು ಮುಗಿಯಲಿದೆ.

ಉಭಯ ತಂಡಗಳ ನಡುವೆ ಇತ್ತೀಚಿಗೆ ನಡೆದಿದ್ದ ಮೂರು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಹರಿಣಗಳ ನಾಡಿನ ತಂಡ ಕ್ಲೀನ್‌ ಸ್ವೀಪ್‌ ಸಾಧಿಸಿತ್ತು. ಆ ಸೋಲಿಗೆ ಸೇಡು ತೀರಿಸಿಕೊಳ್ಳಲು ಲಂಕಾ ತಂಡ ಕಾಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT