ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಧಾನಮಂತ್ರಿ ಮಧ್ಯಸ್ಥಿಕೆಗೆ ಒತ್ತಾಯ’

Last Updated 21 ಜನವರಿ 2017, 19:49 IST
ಅಕ್ಷರ ಗಾತ್ರ

ಬೆಂಗಳೂರು: ‘ಕಳಸಾ-ಬಂಡೂರಿ, ಮಹಾದಾಯಿ –ನದಿ ಯೋಜನೆಗೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಮಧ್ಯಸ್ಥಿಕೆ ವಹಿಸಬೇಕೆಂದು ಒತ್ತಾಯಿಸಿ ಇದೇ 23 ರಿಂದ  ರಾಜ್ಯದಾದ್ಯಂತ ಪ್ರತಿಭಟನೆ ನಡೆಯಲಿದೆ’ ಎಂದು  ಕನ್ನಡ ಚಳವಳಿ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಒತ್ತಾಯಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಮಹದಾಯಿ ಯೋಜನೆ ಜಾರಿಗಾಗಿ ಕಳೆದ 500  ದಿನಗಳಿಂದ ನಿರಂತರವಾಗಿ ಹೋರಾಟ ನಡೆಯುತ್ತಿದೆ. ಪ್ರಧಾನಿ ಅವರು ಮಧ್ಯೆ ಪ್ರವೇಶಿಸುವಲ್ಲಿ ವಿಫಲವಾಗಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT