ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೊನಾಲ್ಡ್‌ ಟ್ರಂಪ್‌ ವಿರುದ್ಧ ನಡೆದ ಪ್ರತಿಭಟನೆಗೆ ಪ್ರಿಯಾಂಕಾ ಚೋಪ್ರಾ ಬೆಂಬಲ

Last Updated 22 ಜನವರಿ 2017, 11:56 IST
ಅಕ್ಷರ ಗಾತ್ರ

ಲಾಸ್‌ ಏಂಜಲ್ಸ್‌: ಅಮೆರಿಕದ 45ನೇ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ ಅವರ ಆಯ್ಕೆ ವಿರೋಧಿಸಿ ಮಹಿಳೆಯರು ವಾಷಿಂಗ್ಟನ್‌ನಲ್ಲಿ ನಡೆಸಿದ ಪ್ರತಿಭಟನೆಗೆ ಬಾಲಿವುಡ್‌ ನಟಿ ಪ್ರಿಯಾಂಕಾ ಚೋಪ್ರಾ ಬೆಂಬಲ ವ್ಯಕ್ತಪಡಿಸಿದ್ದಾರೆ.

34 ವರ್ಷದ ನಟಿ ಪ್ರಿಯಾಂಕಾ ಚೋಪ್ರಾ ಹಾಲಿವುಡ್‌ನ ‘ಬೇವಾಚ್‌’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿದ ಕಾರಣ, ಮಹಿಳೆಯರ ಹಕ್ಕುಗಳನ್ನು ರಕ್ಷಿಸಬೇಕು ಎಂಬ ಸಂದೇಶದೊಂದಿಗೆ ನಡೆಸಿದ ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT