ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಲಾಸ್ಟಿಕ್‌ ಕಾರ್ಖಾನೆಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Last Updated 23 ಜನವರಿ 2017, 10:52 IST
ಅಕ್ಷರ ಗಾತ್ರ
ADVERTISEMENT

ಧಾರವಾಡ:  ಇಲ್ಲಿನ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಶುಭಂ ಪ್ಯಾಕೇಜಿಂಗ್‌ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಹೈಕೋರ್ಟ್ ಮುಂಭಾಗದಲ್ಲಿರುವ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಈ  ಅವಘಡ ಸಂಭವಿಸಿದೆ.  ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವೆಲ್ಡಿಂಗ್ ಮಾಡುವ ಸಂದರ್ಭದಲ್ಲಿ ಆಕಶ್ಮಿಕವಾಗಿ ಬೆಂಕಿ ತಗುಲಿ ಕಾರ್ಖಾನೆ  ತುಂಬಾ ವ್ಯಾಪಿಸಿದೆ ಎಂದು ಸಿಬ್ಬಂದಿಗಳು ತಿಳಿಸಿದ್ದಾರೆ.

ಈ ಅನಾಹುತದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್‌ ಸುಟ್ಟು ಹೋಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT