ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪನಾ, ದೇಜಗೌಗೆ ಹಾಮಾನಾ ಪ್ರಶಸ್ತಿ

Last Updated 24 ಜನವರಿ 2017, 19:30 IST
ಅಕ್ಷರ ಗಾತ್ರ

ಮಂಡ್ಯ: ಕನ್ನಡ ಕಟ್ಟುವಿಕೆಗಾಗಿ ದಿವಂಗತ ಡಾ.ದೇಜಗೌ, ಭಾಷಾ ವಿಜ್ಞಾನದ ಸೇವೆ ಪರಿಗಣಿಸಿ ಡಾ.ಹಂಪನಾ ಅವರು ಹಾ.ಮಾ.ನಾಯಕ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಹೇಳಿದರು.

ಪ್ರಶಸ್ತಿಯು ₹ 50 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಕಂಚಿನ ಸರಸ್ವತಿ ವಿಗ್ರಹವನ್ನು ಒಳಗೊಂಡಿದೆ ಎಂದು ಮಂಗಳವಾರ ಸುದ್ದಿಗಾರರೊಂದಿಗೆ ತಿಳಿಸಿದರು.
ಫೆ. 5ರಂದು ಸಂಜೆ 4 ಗಂಟೆಗೆ ಶಿವಮೊಗ್ಗದ ಕಡಿದಾಳು ಮಂಜಪ್ಪ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT