ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರ ಹಫೀಜ್‌ಗೆ ಗೃಹಬಂಧನ

Last Updated 30 ಜನವರಿ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಮುಂಬೈ ಮೇಲಿನ ದಾಳಿಯ ಪ್ರಮುಖ ಆರೋಪಿ, ಜಮಾತ್ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್‌ ಸಯೀದ್‌ನನ್ನು ಪಾಕಿಸ್ತಾನ ಸರ್ಕಾರ ಗೃಹಬಂಧನದಲ್ಲಿ ಇರಿಸಿದೆ ಎಂದು ವರದಿಯಾಗಿದೆ.

ಗೃಹ ಬಂಧನದಲ್ಲಿ ಇರಿಸಿರುವ ವಿಚಾರವನ್ನು ಆತನ ಸಂಘಟನೆ ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಅಮೆರಿಕದ ಒತ್ತಡದ ಕಾರಣಕ್ಕೆ ಪಾಕಿಸ್ತಾನ ಸರ್ಕಾರ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT