ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದಿ ಭಾಷೆಗೆ ಡಬ್ ಆಗಲಿದೆ 'ರಾಮಾ ರಾಮಾ ರೇ'

Last Updated 4 ಫೆಬ್ರುವರಿ 2017, 11:39 IST
ಅಕ್ಷರ ಗಾತ್ರ

ಬೆಂಗಳೂರು: ಪ್ರೇಕ್ಷಕರಿಂದ ಬಾರೀ ಮೆಚ್ಚುಗೆ ಗಳಿಸಿರುವ 'ರಾಮಾ ರಾಮಾ ರೇ' ಚಿತ್ರ  ಹಿಂದಿ ಭಾಷೆಗೆ ಡಬ್ ಆಗಲಿದೆ.

ಡಿ.ಸತ್ಯಪ್ರಕಾಶ್ ನಿರ್ದೇಶನದ ಈ ಚಿತ್ರದಲ್ಲಿ ಕೆ. ಜಯರಾಮ್, ನಟರಾಜ್  ಮತ್ತು ಬಿಂಬಶ್ರೀ ನೀನಾಸಂ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.

ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿಯೂ ಪ್ರದರ್ಶನ ಕಾಣುತ್ತಿರುವ ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಿದ್ದಾರೆ.

'ರಾಮ ರಾಮ ರೇ' ಚಿತ್ರವನ್ನು ಹಿಂದಿಯಲ್ಲಿ ರಿಮೇಕ್ ಮಾಡಲಾಗುತ್ತಿದೆ ಎಂಬ ಸುದ್ದಿ ಈ ಹಿಂದೆ ಕೇಳಿ ಬಂದಿತ್ತು. ಆದರೆ ಈಗ ಪ್ರಸ್ತುತ ಚಿತ್ರವನ್ನು ರಿಮೇಕ್ ಅಲ್ಲ ಹಿಂದಿಗೆ ಡಬ್ ಮಾಡಲಾಗುತ್ತಿದೆ ಎಂದು ಬಲ್ಲಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT