ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್‌ಡ್ರಾ ಮಿತಿ ಮುಕ್ತಾಯ, ರೆಪೊ ದರ 6.25 %: ಆರ್‌ಬಿಐ ಪ್ರಕಟಣೆ

Last Updated 8 ಫೆಬ್ರುವರಿ 2017, 13:58 IST
ಅಕ್ಷರ ಗಾತ್ರ
ADVERTISEMENT

ಮುಂಬೈ: ಭಾರತೀಯ ರಿಸರ್ವ್‌ ಬ್ಯಾಂಕ್‌, ಬುಧವಾರ ತನ್ನ ದ್ವೈಮಾಸಿಕ ಹಣಕಾಸು ನೀತಿ ಪರಾಮರ್ಶೆಯಲ್ಲಿ ಅಲ್ಪಾವಧಿ ಬಡ್ಡಿ ದರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ.

ಇದರೊಂದಿಗೆ ಉಳಿತಾಯ ಖಾತೆಗಳಿಂದ ಹಣ ಪಡೆಯಲು ಇರುವ ಮಿತಿಯನ್ನು ಸಡಿಲಗೊಳಿಸಿದ್ದು, ಮಾರ್ಚ್‌ 13ರ ನಂತರ ಹಣ ಪಡೆಯುವುದರ ಮೇಲೆ ಯಾವುದೇ ಮಿತಿ ಇರುವುದಿಲ್ಲ.

ವಾರದ ಮಿತಿಯನ್ನು ಫೆ.20ರಿಂದ ₹24 ಸಾವಿರದಿಂದ ₹50 ಸಾವಿರಕ್ಕೆ ಏರಿಕೆ ಮಾಡಲಾಗುತ್ತದೆ ಎಂದು ಆರ್‌ಬಿಐ ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT