ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಬಿ ಅಧ್ಯಕ್ಷ ಹುದ್ದೆ : ಅಜಯ್‌ ತ್ಯಾಗಿ ನೇಮಕ

Last Updated 11 ಫೆಬ್ರುವರಿ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ (ಸೆಬಿ) ಅಧ್ಯಕ್ಷರಾಗಿ ಅಜಯ್‌ ತ್ಯಾಗಿ ಅವರು ನೇಮಕವಾಗಿದ್ದಾರೆ. 

ಸದ್ಯ, ಸೆಬಿ ಅಧ್ಯಕ್ಷರಾಗಿರುವ ಯು.ಕೆ. ಸಿನ್ಹಾ ಅವರ ಅಧಿಕಾರಾವಧಿ ಮಾರ್ಚ್‌ 1ಕ್ಕೆ ಮುಕ್ತಾಯವಾಗಲಿದೆ. ಹೀಗಾಗಿ ಸಂಪುಟ ನೇಮಕ ಸಮಿತಿಯು ತ್ಯಾಗಿ ಅವರನ್ನು ‘ಸೆಬಿ’ ಅಧ್ಯಕ್ಷ ಸ್ಥಾನಕ್ಕೆ ಐದು ವರ್ಷಗಳ ಅವಧಿಗೆ ನೇಮಕ ಮಾಡಲು ಒಪ್ಪಿಗೆ ನೀಡಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT