ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಐಸಿಗೆ ನೇಮಕ

Last Updated 11 ಫೆಬ್ರುವರಿ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ಜೀವ ವಿಮಾ ನಿಗಮದ (ಎಲ್‌ಐಸಿ) ವ್ಯವಸ್ಥಾಪಕ ನಿರ್ದೇಶಕರಾಗಿ ಹೇಮಂತ್‌ ಭಾರ್ಗವ್‌ ಅವರು ನೇಮಕವಾಗಿದ್ದಾರೆ.
ಸಂಪುಟದ ನೇಮಕ ಸಮಿತಿಯು ಅವರ ನೇಮಕಕ್ಕೆ ಒಪ್ಪಿಗೆ ನೀಡಿದೆ. ಸದ್ಯ ಅವರು ಎಲ್‌ಐಸಿಯ ದೆಹಲಿ ವಲಯದ ವ್ಯವಸ್ಥಾಪಕರಾಗಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT