ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರವು ನೀಡಿ

ವಾಚಕರ ವಾಣಿ
Last Updated 12 ಫೆಬ್ರುವರಿ 2017, 19:30 IST
ಅಕ್ಷರ ಗಾತ್ರ

ನಾನು ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದೇನೆ. ನನ್ನ ತಾಯಿ ನನಗೆ ಮೂತ್ರಪಿಂಡ ದಾನ ಮಾಡಲು ಮುಂದೆ ಬಂದಿದ್ದಾರೆ. ಹೀಗಾಗಿ ಸದ್ಯದಲ್ಲೇ ನನಗೆ ಬದಲಿ ಮೂತ್ರಪಿಂಡ ಜೋಡಣೆ ಚಿಕಿತ್ಸೆ ನಡೆಯಲಿದ್ದು, ಇದಕ್ಕಾಗಿ ಲಕ್ಷಾಂತರ ರೂಪಾಯಿ ಖರ್ಚಾಗಲಿದೆ. ಖಾಸಗಿ ಸಂಸ್ಥೆಯೊಂದರಲ್ಲಿ ಭದ್ರತಾ ಸೇವಕನಾಗಿ ಕೆಲಸ ನಿರ್ವಹಿಸುತ್ತಿರುವ ನನಗೆ ಇಷ್ಟೊಂದು ಹಣವನ್ನು ಭರಿಸುವ ಶಕ್ತಿಯಿಲ್ಲ. ದಾನಿಗಳು ನೆರವು ನೀಡಬೇಕಾಗಿ ಮನವಿ.

ನನ್ನ ಖಾತೆ ವಿವರ: ಶಂಕರ್‌ ವಿ., ಖಾತೆ ಸಂಖ್ಯೆ– 3849101002395, ಕೆನರಾ ಬ್ಯಾಂಕ್‌, ಲಗ್ಗೆರೆ ಶಾಖೆ, ಬೆಂಗಳೂರು. IFSC CODE: CNRB0003849, ಮೊಬೈಲ್‌– 7795093839
- ಶಂಕರ್‌ ವಿ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT