ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾಂಪಸ್‌ನಲ್ಲೇ ದಾಖಲಾತಿ

Last Updated 16 ಫೆಬ್ರುವರಿ 2017, 19:49 IST
ಅಕ್ಷರ ಗಾತ್ರ
ಬೆಂಗಳೂರು: ‘ಅಲಯನ್ಸ್‌ ವಿಶ್ವವಿದ್ಯಾಲಯದ ಹೆಸರಿನಲ್ಲಿ ಅಕ್ರಮವಾಗಿ ಬೇರೆಡೆ ದಾಖಲಾತಿ ಮಾಡಿಕೊಳ್ಳಲಾಗುತ್ತಿದ್ದು, ಪೋಷಕರು ಈ  ಬಗ್ಗೆ ಎಚ್ಚರವಹಿಸಬೇಕು’ ಎಂದು ವಿಶ್ವವಿದ್ಯಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
 
‘ಈಗಾಗಲೇ 45 ವಿದ್ಯಾರ್ಥಿಗಳು ಈ ವಂಚನೆಗೆ ಒಳಗಾಗಿದ್ದು, ದಾಖಲಾತಿ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ವಿಶ್ವವಿದ್ಯಾಲಯವನ್ನು ಸಂಪರ್ಕಿಸಿದಾಗ ವಿಷಯ ಬಹಿರಂಗಗೊಂಡಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ವಿಶ್ವವಿದ್ಯಾಲಯದ ಎಲ್ಲಾ ದಾಖಲಾತಿಗಳು ಕ್ಯಾಂಪಸ್‌ನಲ್ಲೇ ನಡೆಯುತ್ತವೆ. ಹೆಚ್ಚಿನ ಮಾಹಿತಿಗಾಗಿ ದೂ. 9108170666ಗೆ ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT