ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಕೆಟ್ ರಹಿತ ಪ್ರಯಾಣ ₹ 6.94 ಲಕ್ಷ ದಂಡ ವಸೂಲಿ

Last Updated 16 ಫೆಬ್ರುವರಿ 2017, 19:54 IST
ಅಕ್ಷರ ಗಾತ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್‌ಗಳಲ್ಲಿ ಒಂದು ತಿಂಗಳ ಅವಧಿಯಲ್ಲಿ ಟಿಕೆಟ್  ಪಡೆಯದೆ ಪ್ರಯಾಣಿಸಿದವರಿಂದ ನಿಗಮ ₹ 6.94 ಲಕ್ಷ ದಂಡ ವಸೂಲಿ ಮಾಡಿದೆ.
 
ಜನವರಿ ತಿಂಗಳಲ್ಲಿ 48,112 ಬಸ್‌ಗಳಲ್ಲಿ ತಪಾಸಣೆ ನಡೆಸಲಾಗಿದ್ದು, 4,813 ಪ್ರಕರಣಗಳು ಪತ್ತೆಯಾಗಿವೆ. ಅದರಲ್ಲಿ 6,583 ಜನ ಟಿಕೆಟ್‌ ಪಡೆಯದೆ ಪ್ರಯಾಣಿಸಿದ್ದಾರೆ.
 
ಅವರಿಂದ ₹ 9,94,909 ದಂಡ ವಸೂಲಿ ಮಾಡಲಾಗಿದೆ. ತಪ್ಪೆಸಗಿದ ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಆದಾಯದಲ್ಲಿ 
₹1,18,772 ಸೋರಿಕೆ ತಡೆದಂತಾಗಿದೆ ಎಂದು ನಿಗಮ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT