ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರುಪೇಟೆ ಚೇತರಿಕೆ

Last Updated 17 ಫೆಬ್ರುವರಿ 2017, 18:34 IST
ಅಕ್ಷರ ಗಾತ್ರ
ಮುಂಬೈ: ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಶುಕ್ರವಾರ 167 ಅಂಶ ಏರಿಕೆ ಕಂಡು, ಐದು  ತಿಂಗಳ ಗರಿಷ್ಠ ಮಟ್ಟವಾದ 28,469 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.
 
ದೇಶದ ಆರ್ಥಿಕತೆ ಚೇತರಿಸಿಕೊಳ್ಳಲಿದೆ ಎಂದು ಆರ್‌ಬಿಐ ಗವರ್ನರ್‌ ಉರ್ಜಿತ್ ಪಟೇಲ್‌ ಹೇಳಿಕೆ ನೀಡಿರುವುದು ಷೇರುಪೇಟೆಯಲ್ಲಿ ಸಕಾರಾತ್ಮಕ ವಹಿವಾಟಿಗೆ ಕಾರಣವಾಯಿತು ಎಂದು ತಜ್ಞರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT