ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನ ಪಾವತಿ ಕಾಯ್ದೆಗೆ ರಾಷ್ಟ್ರಪತಿ ಪ್ರಣವ್‌ ಒಪ್ಪಿಗೆ

Last Updated 17 ಫೆಬ್ರುವರಿ 2017, 19:30 IST
ಅಕ್ಷರ ಗಾತ್ರ
ನವದೆಹಲಿ: ನಿರ್ದಿಷ್ಟ ಕೈಗಾರಿಕಾ ಘಟಕಗಳು ಮತ್ತು ಉದ್ದಿಮೆಗಳು ತಮ್ಮ ಕಾರ್ಮಿಕರಿಗೆ ಚೆಕ್‌ ಅಥವಾ ಎಲೆಕ್ಟ್ರಾನಿಕ್ ವಿಧಾನದ ಮೂಲಕ ವೇತನ ಪಾವತಿ 
ಮಾಡುವುದನ್ನು ಕಡ್ಡಾಯ ಮಾಡಿರುವ ‘ವೇತನ ಪಾವತಿ (ತಿದ್ದುಪಡಿ) ಕಾಯ್ದೆ–2017’ಕ್ಕೆ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ಒಪ್ಪಿಗೆ ಸೂಚಿಸಿದ್ದಾರೆ.
 
ಯಾವೆಲ್ಲಾ ಕೈಗಾರಿಕೆಗಳು ಈ ಕಾಯ್ದೆಯ ಅಡಿ ಬರುತ್ತವೆ ಎಂಬುದನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇನ್ನಷ್ಟೇ ನಿಗದಿಪಡಿಸಬೇಕಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT