ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಜಕುಮಾರ’ನ ಲಿರಿಕ್‌ ಸಾಂಗ್‌ ವೈರಲ್‌

ಯಾರಿವನು ಕನ್ನಡದವನು...
Last Updated 18 ಫೆಬ್ರುವರಿ 2017, 10:08 IST
ಅಕ್ಷರ ಗಾತ್ರ
ADVERTISEMENT

ಬೆಂಗಳೂರು: ‘ರಾಜಕುಮಾರ’ ಸಿನಿಮಾದ ಲಿರಿಕ್‌ ಸಾಂಗ್‌ ‘ಯಾರಿವನು ಕನ್ನಡದವನು...’ ಈಗ ವೈರಲ್‌ ಆಗಿದೆ. ಬಿಡುಗಡೆಯಾದ ಒಂದೇ ದಿನದಲ್ಲಿ ಲಕ್ಷಾಂತರ ಮಂದಿ ಈ ಹಾಡನ್ನು ನೋಡಿದ್ದಾರೆ.

‘ಯಾರಿವನು ಕನ್ನಡದವನು...’ ಹಾಡನ್ನು ಶುಕ್ರವಾರ (ಫೆ.17) ಸಂಜೆ 4 ಗಂಟೆಗೆ ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಶನಿವಾರ ಮಧ್ಯಾಹ್ನ 3 ಗಂಟೆಯ ಈವರೆಗೆ 2 ಲಕ್ಷ 38 ಸಾವಿರಕ್ಕೂ ಹೆಚ್ಚು ಮಂದಿ ಈ ಹಾಡನ್ನು ವೀಕ್ಷಿಸಿದ್ದಾರೆ.

ಪುನೀತ್‌ ರಾಜ್‌ಕುಮಾರ್‌ ನಟನೆಯ ‘ರಾಜಕುಮಾರ’ ಚಿತ್ರವನ್ನು ಸಂತೋಷ್‌ ಆನಂದರಾಮ್‌ ನಿರ್ದೇಶಿಸಿದ್ದಾರೆ. ವಿ. ಹರಿಕೃಷ್ಣ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ದೇವಿಶ್ರೀ ಪ್ರಸಾದ್‌ ಈ ಗೀತೆ ಹಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT