ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲೈಲಾಮಾಗೆ ಚೀನಾ ವಿದ್ಯಾರ್ಥಿಗಳ ವಿರೋಧ

Last Updated 18 ಫೆಬ್ರುವರಿ 2017, 19:30 IST
ಅಕ್ಷರ ಗಾತ್ರ

ಲಾಸ್‌ ಏಂಜಲೀಸ್‌ : ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಟಿಬೆಟನ್ನರ ಧರ್ಮಗುರು ದಲೈಲಾಮಾ ಅವರಿಗೆ ಆಹ್ವಾನ ನೀಡಿರುವ  ನಿರ್ಧಾರಕ್ಕೆ ಚೀನಾದ ವಿದ್ಯಾರ್ಥಿಗಳು  ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

‘ದಲೈಲಾಮಾ ಧರ್ಮಗುರು ಅಲ್ಲ. ತಾಯ್ನಾಡನ್ನು ವಿಭಜಿಸುವ ಕಾರ್ಯದಲ್ಲಿ ತೊಡಗಿದ್ದಕ್ಕಾಗಿ ಅವರನ್ನು   ಗಡೀಪಾರು ಮಾಡಲಾಗಿದೆ’ ಎಂದು ವಿದ್ಯಾರ್ಥಿ ಸಂಘಟನೆಗಳು  ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT