ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಫ್ಘನ್ ಉಗ್ರರ ಶಿಬಿರಗಳ ಮೇಲೆ ಪಾಕ್ ದಾಳಿ

Last Updated 18 ಫೆಬ್ರುವರಿ 2017, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ : ಆಫ್ಘಾನಿಸ್ತಾನದಲ್ಲಿರುವ ಉಗ್ರರ ಶಿಬಿರಗಳ ಮೇಲೆ ಪಾಕ್ ಸೇನೆ ದಾಳಿ ನಡೆಸಿರುವುದಾಗಿ ವರದಿಯಾಗಿದೆ.

ಸಿಂಧ್ ಪ್ರಾಂತ್ಯದ ದರ್ಗಾದಲ್ಲಿ ಗುರುವಾರ ನಡೆದ ಆತ್ಮಾಹುತಿ ಬಾಂಬ್ ದಾಳಿ ಹಿಂದೆ ಆಫ್ಘಾನಿಸ್ತಾನದ ಗಡಿ ಪ್ರದೇಶದ ಉಗ್ರರ ಕೈವಾಡವಿದೆ ಎಂದು ಘೋಷಿಸಿದ ಕೆಲವೇ ಗಂಟೆಗಳಲ್ಲಿ ಸೇನೆ ದಾಳಿ ನಡೆಸಿದೆ.

ಈ ಮಧ್ಯೆ, ಪಾಕ್ – ಆಫ್ಘಾನಿಸ್ತಾದ ನಡುವಣ ಚಮನ್ ಗಡಿಯನ್ನು ಮುಚ್ಚಲಾಗಿದೆ ಪಾಕಿಸ್ತಾನದ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT