ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಮೂರನೇ ಹಂತದ ಮತದಾನ ಶಾಂತಿಯುತ

Last Updated 19 ಫೆಬ್ರುವರಿ 2017, 9:11 IST
ಅಕ್ಷರ ಗಾತ್ರ

ಲಖನೌ:  ಉತ್ತರ ಪ್ರದೇಶದಲ್ಲಿ  ಮೂರನೇ ಹಂತದ ವಿಧಾನಸಭಾ ಚುನಾವಣೆಯ ಮತದಾನ  ಭಾನುವಾರ ಶಾಂತಿಯುತವಾಗಿ ನಡೆಯುತ್ತಿದ್ದು ಮಧ್ಯಾಹ್ನದ ವೇಳೆಗೆ ಶೇ.45 ರಷ್ಟು ಮತದಾನವಾಗಿರುವ ಬಗ್ಗೆ ವರದಿಯಾಗಿದೆ.

12 ಜಿಲ್ಲೆಗಳಲ್ಲಿ ಹರಡಿರುವ 69 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಸಣ್ಣ ಪುಟ್ಟ ಗಲಾಟೆಗಳನ್ನು ಹೊರತುಪಡಿಸಿದರೆ ಮತದಾನ ಬಹುತೇಕ ಶಾಂತಿಯುತವಾಗಿ ನಡೆಯುತ್ತಿದೆ.

ಒಟ್ಟು 25,603 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, 1.1 ಕೋಟಿ ಮಹಿಳೆಯರು, 1,026 ತೃತೀಯ ಲಿಂಗಿಗಳು ಸೇರಿದಂತೆ 2.41 ಕೋಟಿ ಮತದಾರರು ಇಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT