ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪ್ರೀಂ ಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅಲ್ತಮಸ್‌ ಕಬೀರ್‌ ನಿಧನ

Last Updated 19 ಫೆಬ್ರುವರಿ 2017, 10:54 IST
ಅಕ್ಷರ ಗಾತ್ರ

ಕೋಲ್ಕತಾ: ಸುಪ್ರೀಂ ಕೋರ್ಟ್‌ನ ನಿವೃತ್ತ  ಮುಖ್ಯ ನ್ಯಾಯಮೂರ್ತಿ ಅಲ್ತಮಸ್‌ ಕಬೀರ್‌ ಭಾನುವಾರ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು.

ಕಬೀರ್ ಅವರು ಮೂಲತಹ ಪಶ್ಚಿಮ ಬಂಗಾಳ ರಾಜ್ಯದವರು. ಕಲ್ಕತ್ತ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದ  ಅಲ್ತಮಸ್‌ ಕಬೀರ್‌  1973 ರಲ್ಲಿ ವಕೀಲಿ ವೃತ್ತಿ ಆರಂಭಿಸಿದ್ದರು.
 

29 ಸೆಪ್ಟಂಬರ್‌ 2012 ರಿಂದ 18 ಜುಲೈ 2013ರವರೆಗೆ ಸುಪ್ರೀಂ ಕೋರ್ಟ್‌ನ  ಮುಖ್ಯನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸಿದ್ದರು.
ಅಲ್ತಮಸ್‌ ಕಬೀರ್‌ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT