ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

#ಫೈಟ್‌ಬ್ಯಾಕ್‌ಡಿಯು ಅಭಿಯಾನದಿಂದ ಹಿಂದೆ ಸರಿದ ಗುರ್‌ಮೆಹರ್‌

Last Updated 28 ಫೆಬ್ರುವರಿ 2017, 6:53 IST
ಅಕ್ಷರ ಗಾತ್ರ

ನವದೆಹಲಿ: ಕಾರ್ಗಿಲ್‌ ಹೋರಾಟದಲ್ಲಿ ಹುತಾತ್ಮರಾದ ಯೋಧ ಮನ್‌ದೀಪ್‌ ಸಿಂಗ್ ಪುತ್ರಿ ಗುರ್‌ಮೆಹರ್ ಕೌರ್ ‘ದೆಹಲಿ ವಿಶ್ವವಿದ್ಯಾಲಯ ಉಳಿಸಿ’ ಅಭಿಯಾನದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಮಂಗಳವಾರ ಗುರ್‌ಮೆಹರ್‌ ಫೈಟ್ ಬ್ಯಾಕ್‌ ಡಿಯು(#FightBackDU) ಅಭಿಯಾನದ ಕುರಿತು ಟ್ವೀಟ್‌ ಮಾಡಿದ್ದು, ‘ನಾನು ಅಭಿಯಾನದಿಂದ ಹಿಂದೆ ಸರಿಯುತ್ತಿದ್ದೇನೆ. ಎಲ್ಲರಿಗೂ ಅಭಿನಂದನೆಗಳು...’ ಎಂದು ಪ್ರಕಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT