ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್‌: ಸಂಚಾರ ನಿರ್ಬಂಧ

Last Updated 2 ಮಾರ್ಚ್ 2017, 19:44 IST
ಅಕ್ಷರ ಗಾತ್ರ
ಬೆಂಗಳೂರು:  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್‌  4ರಿಂದ 8ರವರೆಗೆ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 2ನೇ ಟೆಸ್ಟ್‌ ಕ್ರಿಕೆಟ್‌ ಪಂದ್ಯ ನಡೆಯುವುದರಿಂದ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.
 
ಎಲ್ಲೆಲ್ಲಿ ನಿಷೇಧ: ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಈ ಕೆಳಗಿನ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ.
 
- ಸಿ.ಟಿ.ಓ ವೃತ್ತದಿಂದ ಕ್ವೀನ್ಸ್ ವೃತ್ತ
- ಎಂ.ಜಿ.ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತ
- ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ
- ರಾಜಭವನ ರಸ್ತೆ, ಟಿ. ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆ
- ಬಿ.ಆರ್‌.ವಿ ವೃತ್ತದಿಂದ ಸಿ.ಟಿ.ಓ ಜಂಕ್ಷನ್‌
- ಸೇಂಟ್ ಮಾರ್ಕ್ಸ್ ರಸ್ತೆಯ ಎಸ್‌ಬಿಐ ವೃತ್ತದಿಂದ ಆಶೀರ್ವಾದ ವೃತ್ತ
- ಕಸ್ತೂರಬಾ ರಸ್ತೆಯಿಂದ ಹಡ್ಸನ್ ವೃತ್ತ
- ಲ್ಯಾವೆಲ್ಲೆ ರಸ್ತೆಯ ಕ್ವೀನ್ಸ್‌ ವೃತ್ತದಿಂದ ಗ್ರಾಂಟ್‌ ಜಂಕ್ಷನ್‌
- ಮಲ್ಯ ರಸ್ತೆಯಿಂದ ಸಿದ್ದಲಿಂಗಯ್ಯ ವೃತ್ತ ಹಾಗೂ ಆರ್‌ಆರ್‌ಎಂಆರ್ ವೃತ್ತ 
ಪಾರ್ಕಿಂಗ್  ವ್ಯವಸ್ಥೆ ಎಲ್ಲೆಲ್ಲಿ:
- ಸೇಂಟ್‌ ಜೋಸೆಫ್‌ ಇಂಡಿಯನ್‌ ಹೈಸ್ಕೂಲ್‌ ಮೈದಾನ
- ಸೇಂಟ್‌ ಜೋಸೆಫ್‌ ಯುರೋಪಿಯನ್‌ ಶಾಲಾ ಮೈದಾನ
- ಬೌರಿಂಗ್ ಇನ್‌ಸ್ಟಿಟ್ಯೂಟ್
- ಸೇಂಟ್ ಮಾರ್ಕ್ಸ್  ಕೆಥಡ್ರಲ್ ಚರ್ಚ್
- ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT