ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಣಗಿ ಬಾಳಪ್ಪಗೆ ಗೌರವ ಡಾಕ್ಟರೇಟ್ ಪ್ರದಾನ

Last Updated 9 ಮಾರ್ಚ್ 2017, 13:34 IST
ಅಕ್ಷರ ಗಾತ್ರ

ಬೆಳಗಾವಿ: ಮೈಸೂರಿನ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ವತಿಯಿಂದ ನಾಟ್ಯಭೂಷಣ, ರಂಗಕಲಾವಿದರಾದ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಏಣಗಿ ಗ್ರಾಮದಲ್ಲಿರುವ ಏಣಗಿ ಬಾಳಪ್ಪ ಅವರ ನಿವಾಸದಲ್ಲಿ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಸರ್ವಮಂಗಳಾ ಶಂಕರ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಮಾತನಾಡಿದ ವಿವಿ ಕುಲಪತಿ ಡಾ.ಸರ್ವಮಂಗಳಾ ಶಂಕರ, ಬಾಳಪ್ಪ ಅವರ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪಿಸುವ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT