ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ್‌ ಗೋಪಾಲ್‌ ವರ್ಮಾ ವಿರುದ್ಧ ದೂರು ದಾಖಲು

Last Updated 9 ಮಾರ್ಚ್ 2017, 16:56 IST
ಅಕ್ಷರ ಗಾತ್ರ

ಮುಂಬೈ: ಅಂತರ ರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಶುಭಕೋರುವ ಸಲುವಾಗಿ ಟ್ವೀಟ್‌ ಮಾಡಿ, ವಿವಾದ ಸೃಷ್ಟಿಸಿದ್ದ ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಾ ಅವರ ವಿರುದ್ಧ ದೂರು ದಾಖಲಾಗಿದೆ.

ಮಹಿಳಾ ಪರ ಹೋರಾಟಗಾರ್ತಿ ವಿಶಾಖ ಮಾಂಬ್ರೆ ಅವರು ಗೋವಾದಲ್ಲಿ ವರ್ಮಾ ಅವರ  ವಿರುದ್ಧ ದೂರು ನೀಡಿದ್ದಾರೆ.

ಮಹಿಳಾ ದಿನದ ಶುಭಾಶಯ ಹೇಳಲು ವರ್ಮಾ ಅವರು, ‘ಎಲ್ಲಾ ಮಹಿಳೆಯರೂ ಪುರುಷರಿಗೆ ಸನ್ನಿಲಿಯೋನ್‌ಗಿಂತ ಹೆಚ್ಚು ಸಂತಸ ನೀಡಲಿ’ ಎಂದು ಟ್ವೀಟ್‌ ಮಾಡಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT