ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡದಲ್ಲಿ ಬಿಜೆಪಿ ಮೇಲುಗೈ

Last Updated 11 ಮಾರ್ಚ್ 2017, 6:12 IST
ಅಕ್ಷರ ಗಾತ್ರ

ನವದೆಹಲಿ: ಉತ್ತರಾಖಂಡದಲ್ಲಿ ಕಾಂಗ್ರೆಸ್‌ ಹಿಂದಿಕ್ಕಿರುವ ಬಿಜೆಪಿ ಉತ್ತಮ ಮುನ್ನಡೆ ಸಾಧಿಸಿದೆ.

ಉತ್ತರಾಖಂಡ ವಿಧಾನಸಭೆಯ ಎಲ್ಲಾ 70 ಕ್ಷೇತ್ರಗಳ ಮುನ್ನಡೆ ಮಾಹಿತಿ ಲಭ್ಯವಾಗಿದ್ದು, ಬಿಜೆಪಿ 52 ಕ್ಷೇತ್ರಗಳಲ್ಲಿ, ಕಾಂಗ್ರೆಸ್‌ 15, ಪಕ್ಷೇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಆರಂಭದಿಂದಲೂ ಮುಂಚೂಣಿಯಲ್ಲಿದ್ದ ಬಿಜೆಪಿಯು ಕಾಂಗ್ರೆಸ್ ಹಿಂದಿಕ್ಕಿ ಮುನ್ನಡೆ ಕಾಯ್ದುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT