ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌ನಲ್ಲಿ ಕಾಂಗ್ರೆಸ್‌ಗೆ ಬಹುಮತ

Last Updated 11 ಮಾರ್ಚ್ 2017, 13:47 IST
ಅಕ್ಷರ ಗಾತ್ರ

ಚಂಡೀಗಢ: ಪಂಜಾಬ್‌ನಲ್ಲಿ ಕಾಂಗ್ರೆಸ್‌ ಬಹುಮತ ಪಡೆದಿದೆ. ಸಂಜೆ 4 ಗಂಟೆಯ ವೇಳೆಗೆ ಕಾಂಗ್ರೆಸ್‌ 69 ಸ್ಥಾನಗಳಲ್ಲಿ ಗೆಲುವು ಕಂಡಿದ್ದು, 9 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಆಮ್‌ ಆದ್ಮಿ ಪಕ್ಷ (ಎಎಪಿ) 20 ಸ್ಥಾನಗಳನ್ನು ಗೆದ್ದುಕೊಂಡಿದೆ. ಶಿರೋಮಣಿ ಅಕಾಲಿ ದಳ 14 ಸ್ಥಾನಗಳನ್ನು ತನ್ನದಾಗಿಸಿಕೊಂಡಿದ್ದರೆ, ಬಿಜೆಪಿ ಕೇವಲ 3 ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ. ಇನ್ನು ಲೋಕ್‌ ಇನ್ಸಾಫ್‌ ಪಕ್ಷ 2 ಕ್ಷೇತ್ರಗಳಲ್ಲಿ ಗೆದ್ದಿದೆ.

ಪಂಜಾಬ್‌ನಲ್ಲಿ ಈ ಬಾರಿ ಎಎಪಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಎಎಪಿ 20 ಸ್ಥಾನಗಳನ್ನು ಗೆಲ್ಲಲು ಮಾತ್ರ ಸಾಧ್ಯವಾಗಿದೆ.

ಇದನ್ನೂ ಓದಿ...
ಉತ್ತರ ಪ್ರದೇಶದಲ್ಲಿ ಬಿಜೆಪಿ ಜಯಭೇರಿ
ಪಂಚರಾಜ್ಯ ಚುನಾವಣೆ: ಗೋವಾದಲ್ಲಿ ಅತಿ ಹೆಚ್ಚು ‘ನೋಟಾ’ ಆಯ್ಕೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT