ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶದಲ್ಲಿ ಬಿಜೆಪಿ ಜಯಭೇರಿ

Last Updated 11 ಮಾರ್ಚ್ 2017, 13:53 IST
ಅಕ್ಷರ ಗಾತ್ರ

ಲಖನೌ: ಚುನಾವಣೋತ್ತರ ಸಮೀಕ್ಷೆಗಳ ನಿರೀಕ್ಷೆಯಂತೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತ ಗಳಿಸಿದೆ. ಮತ ಎಣಿಕೆ ಕಾರ್ಯ ಇನ್ನೂ ಮುಂದುವರಿದಿದ್ದು ಸಂಜೆ 4.30ರ ಹೊತ್ತಿಗೆ ಬಿಜೆಪಿ 227 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, 82ರಲ್ಲಿ ಮುನ್ನಡೆಯಲ್ಲಿದೆ.

ಒಟ್ಟು 403 ಸ್ಥಾನಗಳಿರುವ ಉತ್ತರ ಪ್ರದೇಶದಲ್ಲಿ ಸರ್ಕಾರ ರಚನೆಗೆ 202 ಸ್ಥಾನಗಳ ಬಲವಿದ್ದರೆ ಸಾಕು. ಆದರೆ ಸದ್ಯ ಬಿಜೆಪಿ 227 ಸ್ಥಾನಗಳಲ್ಲಿ ಗೆದ್ದಿದೆ. ಸದ್ಯದ ಮುನ್ನಡೆಯನ್ನು ಗಮನಿಸಿದರೆ ಬಿಜೆಪಿ 309 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT