ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದ್ದು ಮಾಡುತ್ತಿದೆ ‘ಬಾಹುಬಲಿ–2’ ಟ್ರೈಲರ್‌

Last Updated 16 ಮಾರ್ಚ್ 2017, 18:54 IST
ಅಕ್ಷರ ಗಾತ್ರ

‘ಬಾಹುಬಲಿ–2’ ಚಿತ್ರದ ಟ್ರೈಲರ್‌ ಬಿಡುಗಡೆಯಾಗಿದೆ. 2.24 ನಿಮಿಷದ ಈ ಟ್ರೈಲರ್‌ ಈಗ ಭಾರಿ ಸದ್ದು ಮಾಡುತ್ತಿದೆ.

ಚಿತ್ರತಂಡ ಬುಧವಾರ (ಮಾರ್ಚ್‌ 15) ರಾತ್ರಿ ಟ್ರೈಲರ್‌ ಬಿಡುಗಡೆ ಮಾಡಿದೆ. ಧರ್ಮ ಪ್ರೊಡಕ್ಷನ್‌ನ ಯೂಟ್ಯೂಬ್‌ ಚಾನೆಲ್‌ನಲ್ಲಿರುವ ಟ್ರೈಲರ್‌ ಅನ್ನು ಮೂರು ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ.

ಏಪ್ರಿಲ್‌ 28ಕ್ಕೆ ಚಿತ್ರ ಬಿಡುಗಡೆಯಾಗಲಿದೆ. ಎಸ್‌.ಎಸ್‌. ರಾಜಮೌಳಿ ನಿರ್ದೇಶನದ ಈ ಚಿತ್ರದಲ್ಲಿ ಪ್ರಭಾಸ್‌, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿದ್ದಾರೆ.

ಟ್ರೇಲರ್‌ ಬಿಡುಗಡೆಯಾದ ಮೊದಲ ದಿನವೇ ಯೂಟ್ಯೂಬ್‌ನಲ್ಲಿ 1.40 ಕೋಟಿಗೂ ಅಧಿಕ ವೀಕ್ಷಣೆಗೆ ಒಳಗಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT