ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮಾಹುತಿ ದಾಳಿ ಯೋಧರಿಗೆ ಗಾಯ

Last Updated 17 ಮಾರ್ಚ್ 2017, 19:30 IST
ಅಕ್ಷರ ಗಾತ್ರ

ಢಾಕಾ: ಬಾಂಗ್ಲಾದೇಶದ ‘ಅಪರಾಧ ನಿಗ್ರಹ ದಳದ ಕ್ಷಿಪ್ರ ಕಾರ್ಯಾಚರಣೆ ಪಡೆಯ’ (ಆರ್‌ಎಬಿ) ತರಬೇತಿ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್‌ ದಾಳಿಕೋರ  ತನ್ನನ್ನು ಸ್ಫೋಟಿಸಿಕೊಂಡಿದ್ದರಿಂದ ಇಬ್ಬರು ಯೋಧರು ಗಾಯಗೊಂಡಿದ್ದಾರೆ.

ಸ್ನಾನದ ಕೋಣೆಯಲ್ಲಿ ಯೋಧರು ಇದ್ದ ವೇಳೆ ಆತ್ಮಾಹುತಿ ದಾಳಿಕೋರ ತನ್ನನ್ನೇ ಸ್ಫೋಟಿಸಿಕೊಂಡ ಎಂದು ಸ್ಥಳದಲ್ಲಿದ್ದ ಯುವಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT