ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1.80 ಕೋಟಿ ಭೀಮ್‌ ಆ್ಯಪ್‌ ಡೌನ್‌ಲೋಡ್‌

Last Updated 17 ಮಾರ್ಚ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಭೀಮ್‌ ಆ್ಯಪ್‌ 1.80 ಕೋಟಿಗಳಷ್ಟು ದಾಖಲೆ ಪ್ರಮಾಣದಲ್ಲಿ ಡೌನ್‌ಲೋಡ್‌ ಆಗಿದೆ.

ನಗದು ರಹಿತ ವಹಿವಾಟಿಗೆ ಉತ್ತೇಜನ ನೀಡಲು 2016 ಡಿಸೆಂಬರ್‌ 30ರಂದು ಆ್ಯಪ್‌ ಬಿಡುಗಡೆ ಮಾಡಲಾಗಿತ್ತು ಎಂದು ನೀತಿ ಆಯೋಗದ ಸಿಇಒ ಅಮಿತಾಭ್‌ ಕಾಂತ್‌ ಅವರು ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ. ಆಂಡ್ರಾಯ್ಡ್‌ ಮತ್ತು ಐಒಎಸ್‌ನಲ್ಲಿ ಈ ಆ್ಯಪ್‌ ಬಳಸಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT