ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾಶ್ಮೀರ: ಚೀನಾ ನಿಲುವು ಬದಲಿಲ್ಲ’

Last Updated 18 ಮಾರ್ಚ್ 2017, 19:30 IST
ಅಕ್ಷರ ಗಾತ್ರ

ಬೀಜಿಂಗ್‌: ಚೀನಾ– ಪಾಕಿಸ್ತಾನ ಆರ್ಥಿಕ ಕಾರಿಡಾರ್‌ನ ಬೆಳವಣಿಗೆಗಳು ಕಾಶ್ಮೀರ ವಿವಾದ ಸಂಬಂಧ ಚೀನಾ ನಿಲುವು ಬದಲಾಗಲು ಕಾರಣವಾಗಲಾರದು ಎಂದು ಚೀನಾ ವಿದೇಶಾಂಗ ಸಚಿವಾಲಯ ಶನಿವಾರ ಹೇಳಿದೆ.

‘ನಮ್ಮ ದೇಶದ ನಿಲುವು ಸ್ಥಿರ ಮತ್ತು ಸ್ಪಷ್ಟ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT