ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಔಷಧ ರಫ್ತು: ಎರಡಂಕಿ ಪ್ರಗತಿ ನಿರೀಕ್ಷೆ

Last Updated 19 ಮಾರ್ಚ್ 2017, 19:30 IST
ಅಕ್ಷರ ಗಾತ್ರ
ಹೈದರಾಬಾದ್: ದೇಶದ ಔಷಧ ರಫ್ತು ವಹಿವಾಟು ಪ್ರಸಕ್ತ ಹಣಕಾಸು ವರ್ಷದಲ್ಲಿ ಎರಡಂಕಿ ಪ್ರಗತಿ ಕಾಣಲಿದೆ ಎಂದು ವಾಣಿಜ್ಯ ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ. 
 
ಉಳಿದ ವಲಯಗಳಿಗೆ ಹೋಲಿಸಿದರೆ ಔಷಧ ರಫ್ತು ಉದ್ಯಮ ಉತ್ತಮ ಪ್ರಗತಿ ಸಾಧಿಸುತ್ತಿದೆ. ಕಳೆದ ತಿಂಗಳು (ಜನವರಿ) ಶೇ 8ರಷ್ಟು ಪ್ರಗತಿ ಸಾಧಿಸಿದೆ.

2017ರಲ್ಲಿ ಶೇ 8ರಿಂದ ಶೇ 10ರಷ್ಟು ಪ್ರಗತಿ ಸಾಧಿಸುವ ನಿರೀಕ್ಷೆ ಇದೆ ಎಂದು ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಧಾಂಶು ಪಾಂಡೆ ಅಂದಾಜಿಸಿದ್ದಾರೆ. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT