ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 5 ಲಕ್ಷ ಕೋಟಿ ವೆಚ್ಚದ ‘ಸಾಗರಮಾಲಾ’

Last Updated 20 ಮಾರ್ಚ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಅಧಿಕಾರ ಅವಧಿ  ಒಳಗಾಗಿ ಮಹತ್ವಾಕಾಂಕ್ಷೆಯ ‘ಸಾಗರಮಾಲಾ ಕಾರ್ಯಕ್ರಮ’ದ ಅಡಿ  ₹ 5 ಲಕ್ಷ  ಕೋಟಿ ಮೊತ್ತದ ಅಭಿವೃದ್ಧಿ ಯೋಜನೆ ಅನುಷ್ಠಾನಗೊಳಿಸುವುದಾಗಿ  ಎನ್‌ಡಿಎ ಸರ್ಕಾರ ಹೇಳಿದೆ.

ಸಾಗರಮಾಲಾ ಕಾರ್ಯಕ್ರಮದ ಅಡಿ ₹12 ಲಕ್ಷ ಕೋಟಿ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಯೋಜನೆ ರೂಪಿಸಲಾಗಿದೆ.  ಆ ಪೈಕಿ ₹8 ಲಕ್ಷ ಕೋಟಿ ಕೈಗಾರಿಕಾ ಕ್ಲಸ್ಟರ್‌ಗಳಿಗೆ ಮತ್ತು ಇನ್ನುಳಿದ ₹4 ಲಕ್ಷ ಕೋಟಿಯನ್ನು ದೇಶದ ಬಂದರು ಅಭಿವೃದ್ಧಿಗೆ  ವಿನಿಯೋಗಿಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT