ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ದುಷ್ಕರ್ಮಿಗಳಿಂದ ಆರು ಬೈಕ್‌, ಕಾರಿಗೆ ಬೆಂಕಿ

Last Updated 21 ಮಾರ್ಚ್ 2017, 8:50 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಕಾಮನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಆರು ಬೈಕ್ ಮತ್ತು ಕಾರೊಂದಕ್ಕೆ ದುಷ್ಕರ್ಮಿಗಳು ನಸುಕಿನ ನಾಲ್ಕು ಗಂಟೆ ಸುಮಾರಿಗೆ ಬೆಂಕಿ ಹಚ್ಚಿದ್ದಾರೆ.

ವಾಹನಗಳು ಸಂಪೂರ್ಣ ಸುಟ್ಟು ಹೋಗಿವೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದರೂ ಯಾವುದೇ ಪ್ರಯೋಜನವಾಗಿಲ್ಲ.

ವಾಹನಗಳ ಮಾಲೀಕರು ಕಸಬಾಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT