ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಹಸ್ಯ ಒಪ್ಪಂದಕ್ಕೆ ಮುಷರಫ್‌ ಆಹ್ವಾನ’

Last Updated 22 ಮಾರ್ಚ್ 2017, 19:30 IST
ಅಕ್ಷರ ಗಾತ್ರ
ಇಸ್ಲಾಮಾಬಾದ್‌: ‘ದೇಶಭ್ರಷ್ಟರಾಗಿ ಸೌದಿ ಅರೇಬಿಯಾದಲ್ಲಿದ್ದ ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಪರ್ವೇಜ್‌ ಮುಷರಫ್‌ ಅವರು 2008ರಲ್ಲಿ ಜಂಟಿ ಸರ್ಕಾರ ರಚನೆಗೆ ‘ರಹಸ್ಯ ಒಪ್ಪಂದ’ ಮಾಡಿಕೊಳ್ಳಲು ನನ್ನನ್ನು ಆಹ್ವಾನಿಸಿದ್ದರು’ ಎಂದು ಪಾಕಿಸ್ತಾನದ ಪ್ರಧಾನಿ ನವಾಜ್‌ ಷರೀಫ್‌ ಹೇಳಿದ್ದಾರೆ.
 
 ಪಿಎಲ್‌ಎಮ್‌–ಎನ್‌ನ (ಪಾಕಿಸ್ತಾನ ಮುಸ್ಲಿಮ್‌ ಲೀಗ್‌–ನವಾಜ್‌) ಸಂಸದೀಯ ಸಮಿತಿ ಸಭೆಯಲ್ಲಿ ಅವರು ಈ ವಿಷಯ ಪ್ರಸ್ತಾಪಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT