ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ವಾರ ತೆರೆಗೆ

ರಾಜಕುಮಾರ
Last Updated 23 ಮಾರ್ಚ್ 2017, 19:30 IST
ಅಕ್ಷರ ಗಾತ್ರ

ಪುನೀತ್ ರಾಜಕುಮಾರ್ ನಟಿಸಿರುವ ಈ ಚಿತ್ರವನ್ನು ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ. ವಿಜಯ್ ಕಿರಗಂದೂರು  ನಿರ್ಮಾಪಕ. ವಿ. ಹರಿಕೃಷ್ಣ ಸಂಗೀತ ನಿರ್ದೇಶನ, ವೆಂಕಟೇಶ್ ಅಂಗುರಾಜ್ ಛಾಯಾಗ್ರಹಣ ಹಾಗೂ  ಕೆ.ಎಂ. ಪ್ರಕಾಶ್ ಸಂಕಲನ ಚಿತ್ರಕ್ಕಿದೆ.

ಪ್ರಿಯಾ ಆನಂದ್, ಅನಂತನಾಗ್, ಶರತ್ ಕುಮಾರ್, ಪ್ರಕಾಶ್ ರೈ, ಸಾಧುಕೋಕಿಲ, ರಂಗಾಯಣ ರಘು, ಚಿಕ್ಕಣ್ಣ, ದತ್ತಣ್ಣ  ಮುಂತಾದವರು ತಾರಾಬಳಗದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT