ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಕಾವತಿ ಬಡಾವಣೆ: ಶೀಘ್ರವೇ ಮೂಲಸೌಕರ್ಯ ಕಾಮಗಾರಿಗೆ ಚಾಲನೆ

Last Updated 23 ಮಾರ್ಚ್ 2017, 19:57 IST
ಅಕ್ಷರ ಗಾತ್ರ
ಬೆಂಗಳೂರು: ‘ಅರ್ಕಾವತಿ ಬಡಾವಣೆಯಲ್ಲಿ ಮೂಲ ಸೌಕರ್ಯ ಕಲ್ಪಿಸುವ ಸಿವಿಲ್‌ ಕಾಮಗಾರಿಗಳನ್ನು ಶೀಘ್ರವೇ ಆರಂಭಿಸುತ್ತೇವೆ’ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದರು.
 
ವಿಧಾನಪರಿಷತ್ತಿನಲ್ಲಿ ಗುರುವಾರ ಬಿಜೆಪಿಯ ರಾಮಚಂದ್ರಗೌಡ ಪ್ರಶ್ನೆಗೆ ಉತ್ತರಿಸಿ ಅವರು ಈ ವಿಷಯ ತಿಳಿಸಿದರು.
 
‘ಟೆಂಡರ್‌ ನೀಡಿಕೆ ಸಂಬಂಧ ನ್ಯಾಯಾಲಯದಲ್ಲಿ ಇದ್ದ ತಡೆಯಾಜ್ಞೆ ತೆರವು ಆಗಿದೆ. ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು  ಈಗ ಯಾವುದೇ ಅಡ್ಡಿ ಇಲ್ಲ. ಕಾಮಗಾರಿ ವೆಚ್ಚ ₹ 201 ಕೋಟಿ ಆಗಲಿದೆ’  ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT