ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿಯಲ್ಲಿ ಮಧ್ಯರಾತ್ರಿಯೇ ಮೊದಲ ಪ್ರದರ್ಶನ ಕಂಡ 'ರಾಜಕುಮಾರ'

Last Updated 24 ಮಾರ್ಚ್ 2017, 5:18 IST
ಅಕ್ಷರ ಗಾತ್ರ

ಬಳ್ಳಾರಿ: ಬಳ್ಳಾರಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ 'ರಾಜಕುಮಾರ' ಚಿತ್ರದ ಮೊದಲ ಪ್ರದರ್ಶನ ಗುರುವಾರ ಮಧ್ಯರಾತ್ರಿಯೇ ಆರಂಭವಾಯಿತು.

ಇಲ್ಲಿನ ಶಿವ-ಗಂಗ ಚಿತ್ರ ಮಂದಿರದಲ್ಲಿ ಮೊದಲ ಪ್ರದರ್ಶನ ತಡ ರಾತ್ರಿ 12.30ಕ್ಕೆ ಪ್ರಾರಂಭವಾಗುತ್ತಿದ್ದಂತೆಯೇ ಅಭಿಮಾನಿಗಳು ಸಿಳ್ಳೆ ಹಾಕಿ, ಚಪ್ಪಾಳೆಗಳ ಸುರಿಮಳೆಗೈದರು.

ಪುನೀತ್ ರಾಜ್ ಕುಮಾರ್ ತೆರೆ ಮೇಲೆ ಕಂಡ ಕೂಡಲೇ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು.

ಚಿತ್ರ ಪ್ರಾರಂಭಕ್ಕೂ ಮುನ್ನ ಗೇಟ್ ಏರಿ ಒಳ ಬಂದ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ ಪಟ್ಟರು. ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT