ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ: ಬಜೆಟ್‌ ಮಂಡನೆ ಇಂದು

Last Updated 24 ಮಾರ್ಚ್ 2017, 20:34 IST
ಅಕ್ಷರ ಗಾತ್ರ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ 2017–18ನೇ ಸಾಲಿನ ಬಜೆಟ್‌ ಶನಿವಾರ ಮಂಡನೆ ಆಗಲಿದೆ.

ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ.ಗುಣಶೇಖರ ಅವರು ಬೆಳಿಗ್ಗೆ 10.30ಕ್ಕೆ ಬಜೆಟ್‌ ಮಂಡಿಸಲಿದ್ದಾರೆ.

2016–17ನೇ ಸಾಲಿನಲ್ಲಿ ₹ 9,353.1 ಕೋಟಿ  ಗಾತ್ರದ ಬಜೆಟ್‌ ಮಂಡಿಸಲಾಗಿತ್ತು. ಈ ಬಾರಿ ಬಜೆಟ್‌ ಗಾತ್ರ ₹10 ಸಾವಿರ ಕೋಟಿ ಮೀರುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT