ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

Last Updated 25 ಮಾರ್ಚ್ 2017, 7:19 IST
ಅಕ್ಷರ ಗಾತ್ರ

ಮುಡಿಪು: ಬಾಲಕಿಯೊಬ್ಬಳ ಸ್ನೇಹ ಬೆಳೆಸಿ ಮದುವೆಯಾಗುವೆನೆಂದು ನಂ ಬಿಸಿ ಅತ್ಯಾಚಾರ ನಡೆಸಿ ಗರ್ಭಿಣಿಯ ನ್ನಾಗಿಸಿದ ಕ್ಯಾಮರಾಮನ್‌ ಒಬ್ಬನನ್ನು ಮಕ್ಕಳ ಕಲ್ಯಾಣ ಇಲಾಖೆ ಸಲಹೆಯಂತೆ ವಿದ್ಯಾರ್ಥಿನಿ ನೀಡಿದ ದೂರಿನ ಅನ್ವಯ ಕೊಣಾಜೆ ಪೊಲೀಸರು ಶುಕ್ರವಾರ ಬಂಧಿ ಸಿದ್ದಾರೆ. ಆರೋಪಿಯ ವಿರುದ್ಧ ಪೊಲೀ ಸರು ಪೋಕ್ಸೊ ಕಾಯ್ದೆಯಡಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೊಣಾ ಜೆಯಲ್ಲಿ ನೆಲೆಸಿದ್ದ ಅನುಪ್ ಜೋಗಿ (26) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯ ದೂರು ಸ್ವೀಕರಿಸಿದ ಪೊಲೀಸರು ಮಂಗಳೂರಿನ ಲೇಡಿಗೋ ಷನ್ ಆಸ್ಪತ್ರೆಯಲ್ಲಿ ಆಕೆಯನ್ನು ವೈದ್ಯ ಕೀಯ ಪರೀಕ್ಷೆಗೊಳಪಡಿಸಿದ್ದು, ವೈದ್ಯ ಕೀಯ ವರದಿಯ ಅನ್ವಯ ಆರೋಪಿ ಅನೂಪ್‌ನನ್ನು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT