ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ಎಫ್‌ ಯೋಧ ಸಾವು

Last Updated 27 ಮಾರ್ಚ್ 2017, 19:30 IST
ಅಕ್ಷರ ಗಾತ್ರ

ಹೊಳೆನರಸೀಪುರ: ತಾಲ್ಲೂಕಿನ ಗೊಂದಿಮಲ್ಲೇನಹಳ್ಳಿ ಗ್ರಾಮದ ಯೋಧ ಪ್ರಸನ್ನಕುಮಾರ್‌ (28) ಮೃತಪಟ್ಟಿರುವ ಬಗ್ಗೆ ಮನೆಯ ವರಿಗೆ ಸೋಮವಾರ ಮಾಹಿತಿ ಬಂದಿದೆ.

ಗ್ರಾಮದ ಶಿವಣ್ಣ ಮತ್ತು ತಂಗ್ಯವ್ವ ದಂಪತಿ ಪುತ್ರ ಪ್ರಸನ್ನಕುಮಾರ್‌ ಬಿಎಸ್ಎಫ್‌ ಪಂಜಾಬ್‌ ಬೆಟಾಲಿಯನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಮನೆಯವರು ತಿಳಿಸಿದ್ದಾರೆ. 5 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರಿಗೆ ಮುಂದಿನ ತಿಂಗಳು ವಿವಾಹ ನಿಶ್ಚಯವಾಗಿತ್ತು. ಹೇಗೆ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ದೊರೆತಿಲ್ಲ. ತಹಶೀಲ್ದಾರ್‌ ರೇಣುಕುಮಾರ್‌ ಗ್ರಾಮಕ್ಕೆ ತೆರಳಿ ಹೆಚ್ಚಿನ ಮಾಹಿತಿ ಪಡೆಯಲು ಯತ್ನಿಸಿದರಾದರೂ, ವಿವರ ಲಭ್ಯವಾಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT