ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರಂಪ್ ಅಳಿಯನ ವಿಚಾರಣೆ ಸಾಧ್ಯತೆ

Last Updated 27 ಮಾರ್ಚ್ 2017, 19:33 IST
ಅಕ್ಷರ ಗಾತ್ರ

ವಾಷಿಂಗ್ಟನ್: ಅಧ್ಯಕ್ಷೀಯ ಚುನಾವಣೆಯಲ್ಲಿ ರಷ್ಯಾದ ಹಸ್ತಕ್ಷೇಪ ಆರೋಪದ ಬಗ್ಗೆ ತನಿಖೆ ನಡೆಸುತ್ತಿರುವ ಸೆನೆಟ್‌ನ ಗುಪ್ತಚರ ಸಮಿತಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಳಿಯ ಜೇರ್ಡ್ ಕುಶ್ನರ್ ಅವರನ್ನು ವಿಚಾರಣೆಗೆ ಒಳಪಡಿಸಲು ಚಿಂತನೆ ನಡೆಸಿದೆ.

ಈ ಬಗ್ಗೆ ಶ್ವೇತಭವನದ ವಕೀಲರ ಕಚೇರಿಗೆ ಗುಪ್ತಚರ ಸಮಿತಿ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT