ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂರ್ಯ ನಮಸ್ಕಾರ ಮತ್ತು ನಮಾಜ್ ನಡುವೆ ಬಹಳಷ್ಟು ಸಾಮ್ಯತೆಗಳಿವೆ

Last Updated 29 ಮಾರ್ಚ್ 2017, 13:58 IST
ಅಕ್ಷರ ಗಾತ್ರ

ನವದೆಹಲಿ: ಸೂರ್ಯ ನಮಸ್ಕಾರ ಮತ್ತು ನಮಾಜ್ ನಡುವೆ ಬಹಳಷ್ಟ ಸಾಮ್ಯತೆಗಳಿವೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಹೇಳಿದ್ದಾರೆ.

ರಾಜಸ್ತಾನದ ಸಿರೋಹಿ ಜಿಲ್ಲೆಯಲ್ಲಿ ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಸ್ ವಿಶ್ವ ವಿದ್ಯಾಲಯದ 80ನೇ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಆದಿತ್ಯನಾಥ್, ಸೂರ್ಯ ನಮಸ್ಕಾರ ಮತ್ತು ನಮಾಜ್‍ ಮಾಡುವಾಗ ದೇಹದ ಭಂಗಿಗಳಲ್ಲಿ ಬಹುತೇಕ ಸಾಮ್ಯತೆಯುಳ್ಳವುಗಳಾಗಿವೆ ಎಂದಿದ್ದಾರೆ.

[related]

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT