ಮಾಡುವ ವಿಧಾನ: ರುಬ್ಬುವುದಕ್ಕೆ ಬೇಕಾದ ಸಾಮಾಗಿರಿಗಳನ್ನು ಮಿಕ್ಸಿಯಲ್ಲಿ ಹಾಕಿ, ತರಿ ತರಿಯಾಗಿ ರುಬ್ಬಿಕೊಳ್ಳಿ. ಅದು ಪಕ್ಕಕ್ಕಿರಲಿ. ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ, ಒಗ್ಗರಣೆ ಸಾಮಗ್ರಿಗಳನ್ನು ಸೇರಿಸಿ, ಮೆಂತ್ಯ ಸೊಪ್ಪನ್ನೂ ಹಾಕಿ ಸ್ವಲ್ಪ ಹೊತ್ತು ಬಾಡಿಸಿ. ಆಮೇಲೆ ರುಬ್ಬಿದ ಮಿಶ್ರಣ ಹಾಗೂ ಉಪ್ಪು ಸೇರಿಸಿ ಚೆನ್ನಾಗಿ ಕುದಿಸಿ.