ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಮ್ಸ್‌ ಆಸ್ಪತ್ರೆಯಿಂದ ಪ್ರಥಮ್‌ ಬಿಡುಗಡೆ

Last Updated 8 ಏಪ್ರಿಲ್ 2017, 11:21 IST
ಅಕ್ಷರ ಗಾತ್ರ

ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಬಿಗ್‌ ಬಾಸ್‌ ರಿಯಾಲಿಟಿ ಷೋನ ವಿಜೇತ ಪ್ರಥಮ್ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಥಮ್‌ ಅವರನ್ನು ಮೊದಲಿಗೆ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

‘ಪ್ರಥಮ್‌ ಅವರಿಗೆ ಕೆಲ ದಿನಗಳ ವಿಶ್ರಾಂತಿಯ ಅಗತ್ಯವಿದೆ’ ಎಂದು ಕಿಮ್ಸ್‌ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT