ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಂಗ್ಸ್‌ಇಲೆವೆನ್‌ ಪಂಜಾಬ್‌ಗೆ ಒಲಿದ ಗೆಲುವು

Last Updated 8 ಏಪ್ರಿಲ್ 2017, 14:20 IST
ಅಕ್ಷರ ಗಾತ್ರ

ಇಂದೋರ್‌: ಐಪಿಎಲ್‌ ಕ್ರಿಕೆಟ್‌ ಟೂರ್ನಿಯ ರೈಸಿಂಗ್‌ ಪುಣೆ ಸೂಪರ್‌ಜೈಂಟ್ಸ್‌ ಎದುರಿನ ಶನಿವಾರದ ಪಂದ್ಯದಲ್ಲಿ ಕಿಂಗ್ಸ್‌ಇಲೆವೆನ್‌ ಪಂಜಾಬ್‌ 6 ವಿಕೆಟ್‌ಗಳ ಗೆಲುವನ್ನು ತನ್ನದಾಗಿಸಿಕೊಂಡಿದೆ.

ಟಾಸ್‌ ಗೆದ್ದ ಕಿಂಗ್ಸ್‌ಇಲೆವೆನ್‌ ಪಂಜಾಬ್‌ ಫೀಲ್ಡಿಂಗ್‌ ಆಯ್ದುಕೊಂಡಿತ್ತು. ಮೊದಲು ಬ್ಯಾಟಿಂಗ್‌ ಮಾಡಿದ್ದ ರೈಸಿಂಗ್‌ ಪುಣೆ ಸೂಪರ್‌ಜೈಂಟ್ಸ್‌ ನಿಗದಿತ ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 163 ರನ್‌ ಕಲೆಹಾಕಿದೆ.

164 ರನ್‌ ಗೆಲುವಿನ ಬೆನ್ನತ್ತಿದ ಕಿಂಗ್ಸ್‌ಇಲೆವೆನ್‌ ತಂಡದ ಆಟಗಾರರು 19 ಓವರ್‌ಗಳಲ್ಲಿ ಜಯವನ್ನು ತಮ್ಮದಾಗಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT