ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಗಪುರ ಸೂಪರ್‌ ಸರಣಿ ಬ್ಯಾಡ್ಮಿಂಟನ್‌ ಟೂರ್ನಿ: ಪಿ.ವಿ. ಸಿಂಧು ಶುಭಾರಂಭ

Last Updated 12 ಏಪ್ರಿಲ್ 2017, 11:12 IST
ಅಕ್ಷರ ಗಾತ್ರ

ಸಿಂಗಪುರ: ರಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿಯ ಸಾಧನೆ ಮಾಡಿರುವ ಪಿ.ವಿ. ಸಿಂಧು ಅವರು ಬುಧವಾರ ನಡೆದ ಸಿಂಗಪುರ ಸೂಪರ್‌ ಸರಣಿ ಬ್ಯಾಡ್ಮಿಂಟನ್‌ ಟೂರ್ನಿಯ ಮೊದಲ ಸುತ್ತಿನಲ್ಲಿ ಜಪಾನ್‌ನ ನೊಜೊಮಿ ಒಕುಹರಾ ಎದುರು ಜಯ ಸಾಧಿಸಿದ್ದಾರೆ.

ಮೊದಲ ಸುತ್ತಿನಲ್ಲಿ 10–21, 21–15,22–20 ಸೆಟ್‌ಗಳ ಅಂತರದಲ್ಲಿ ಜಪಾನ್‌ನ ನೊಜೊಮಿ ಒಕುಹರಾ ಮಣಿಸುವ ಮೂಲಕ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.

ಲಂಡನ್‌ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದಿದ್ದ ಅನುಭವಿ ಆಟಗಾರ್ತಿ ಸೈನಾ ನೆಹ್ವಾಲ್‌ ಟೂರ್ನಿಯಿಂದ ಹಿಂದೆ ಸರಿದಿದ್ದು, ಸಿಂಧು ಮೇಲೆ ನಿರೀಕ್ಷೆ ಹೆಚ್ಚಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT